2017-18 SC Scholarship


2017-18ನೇ ಸಾಲಿಗೆ ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದ್ದು ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿ ಹಾಗೂ ನವೀಕರಣ ವಿದ್ಯಾರ್ಥಿಗಳು ನವೀಕರಣ ಮಾಡಬಹುದಾಗಿದೆ.